A First Kannada Website of Chitradurga District....... ಕನ್ನಡ ರಾಜ್ಯೋತ್ಸವ ಶುಭಾಷಯಗಳು......  www.chitharadurga.com

ಪ್ರೇಕ್ಷಣೀಯ ಸ್ಥಳಗಳು

ಮುಖಪುಟ ಇತಿಹಾಸ ಪ್ರೇಕ್ಷಣೀಯ ಸ್ಥಳಗಳು ಪ್ರಾತಃಸ್ಮರಣೀಯರು ಸಾಹಿತ್ಯ ಜನಪದ ಕಲೆ ಛಾಯಾಗ್ರಹಣ ನಮ್ಮ ಬಗ್ಗೆ
ಪ್ರೇಕ್ಷಣೀಯ ಸ್ಥಳಗಳು
ಚಳ್ಳಕೆರೆ ತಾಲ್ಲೂಕು
ಚಿತ್ರದುರ್ಗ ತಾಲ್ಲೂಕು
ಹಿರಿಯೂರು ತಾಲ್ಲೂಕು
ಹೊಳಲ್ಕೆರೆ ತಾಲ್ಲೂಕು
ಹೊಸದುರ್ಗ ತಾಲ್ಲೂಕು
ಮೊಳಕಾಲ್ಮೂರು ತಾಲ್ಲೂಕು

  ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳಗಳಿದ್ದು, ಅದರಲ್ಲಿ ಪ್ರಮುಖವಾದದ್ದು, ಚಿತ್ರದುರ್ಗದ ಏಳು ಸುತ್ತಿನ ಕೋಟೆ, ಚಂದ್ರವಳ್ಳಿ,  ಬ್ರಹ್ಮಗಿರಿ, ಜೋಗಿಮಟ್ಟಿ, ವಾಣಿ ವಿಲಾಸ ಸಾಗರ ಇವು ಪ್ರಮುಖವಾದವು. ಇನ್ನೂ ಅನೇಕ ಪ್ರೇಕ್ಷಣೀಯ ಸ್ಥಳಗಳಿದ್ದು, ಪ್ರವಾಸಿಗರಿಗೆ ಕಣ್ಮನ ಸೆಳೆಯುವ ರಮ್ಯತಾಣಗಳಾಗಿವೆ.

ಬೆಂಗಳೂರಿನಿಂದ 202 ಕಿ.ಮೀ. ದೂರ ಇರುವ ಈ ಜಿಲ್ಲಾ ಕೇಂದ್ರಕ್ಕೆ ಬಂದರೆ ಚಿತ್ರದುರ್ಗ ನಗರಕ್ಕೆ ಹತ್ತಿರದಲ್ಲಿಯೇ ಇರುವ ಚಿತ್ರದುರ್ಗದ ಕಲ್ಲಿನ ಕೋಟೆ, ಚಂದ್ರವಳ್ಳಿ,, ಜೋಗಿಮಟ್ಟಿ ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳು ಕಾಣಸಿಗುತ್ತವೆ. ಇಲ್ಲಿ ಅನೇಕ ಹೋಟೆಲ್ ಮತ್ತು ಲಾಡ್ಜ್ ಗಳು ಇದ್ದು, ಪ್ರವಾಸಿಗರು ಇಲ್ಲಿ ತಂಗಬಹುದು.

© 2008 www.chitharadurga.com. Best fit for 1024 X 768 Resolution.

Created by Raghavendra.R & Bharatkumar.B.V.